ಉಡುಪಿ: ಶಿವಮೊಗ್ಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಕುಮಾರಿ ರಿಯಾ ಜಿ, ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾರದೋತ್ಸವ ಸಮಿತಿಯ ಅದ್ಯಕ್ಷರಾದ ಮಹೇಶ್ ಶೆಟ್ಟಿ ದಾಸಬೆಟ್ಟು,
ದೇವಳದ ಅರ್ಚರಕಾದ ರಾಜಾರಾಮ ಮಧ್ಯಸ್ಥ ಬೆಂಗಳೂರಿನ ಉದ್ಯಮಿ ಸಂತೋಷ ಶೆಟ್ಟಿ,ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಮತಾ ಮೊರಾರ್ಜಿ ಶೆಟ್ಟಿ, ಸುಂದರ್ ಕೋಟ್ಯಾನ್, ಸಂತೋಷ ಪಾಣ.ಗಣೇಶ್ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ,
ಶಂಕರ್ ಶೆಟ್ಟಿ, ರಂಜಿತ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಸ್ಥಾಪಕ ಅದ್ಯಕ್ಷ ಪ್ರಶಾಂತ ಶೆಟ್ಟಿ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ನಂತರ ಎಸ್ ಎಮ್ ಎಸ್ ಕಾಲೇಜ್ ಬ್ರಹ್ಮಾವರ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಮಹಿಷಮರ್ಧಿನಿ ಯಕ್ಷಗಾನ ಕಾರ್ಯಕ್ರಮ ಜರುಗಿತು.
Kshetra Samachara
30/09/2022 07:56 pm