ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ ಶ್ರೀನಿವಾಸ್ ಪೂಜಾರಿಗೆ ಶುಭಾಶಯ ಕೋರಿದ ಕೈ ಕಾರ್ಯಕರ್ತನ ಬ್ಯಾನರ್ ವೈರಲ್ !

ಕುಂದಾಪುರ: ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿಗೆ ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ! ಆಶ್ಚರ್ಯ ಆಯಿತೇ? ನಾವಿಲ್ಲಿ ಅದಕ್ಕೆ ಸಾಕ್ಷಿ ಕೊಡುತ್ತೇವೆ!

ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕೋಟ ಶ್ರೀನಿವಾಸ್ ಪೂಜಾರಿಗೆ ಶುಭಾಶಯ ಕೋರಿ ಬ್ಯಾನರ್ ಹಾಕಿದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಬ್ಯಾನರ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತ ಈ ಬ್ಯಾನರ್ ನಲ್ಲಿ ತಮ್ಮ ಹೆಸರನ್ನೂ ನಮೂದಿಸಿದ್ದಾರೆ. ಸದ್ಯ ಈ ಫೊಟೋ ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗುತ್ತಿದೆ. ಸಿಂಪಲ್ ಶ್ರೀನಿವಾಸ್ ಖ್ಯಾತಿಯ ಕೋಟಗೆ ಅನ್ಯ ಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ.

Edited By : PublicNext Desk
Kshetra Samachara

Kshetra Samachara

05/08/2021 06:59 pm

Cinque Terre

4.53 K

Cinque Terre

1