ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರ್ಕಳ: ರಾಷ್ಟ್ರೀಯ ಹೆದಾರಿಯಲ್ಲಿ ಹೆಬ್ಬಾವು ಸಾವು

ಪರ್ಕಳ: ಇಲ್ಲಿನ ದೇವಿನಗರದ ಫಸ್ಟ್ ಕ್ರಾಸ್ ನ ಅನತಿ ದೂರದಲ್ಲಿ ಮೃತಪಟ್ಟ ಬೃಹತ್ ಗಾತ್ರದ ಹೆಬ್ಬಾವಿನ ಕಳೆಬರ ಕಂಡುಬಂದಿದೆ ರಾತ್ರಿಯ ಹೊತ್ತಿನಲ್ಲಿ ರಸ್ತೆ ದಾಟುತ್ತಿರುವಾಗ ವಾಹನದಡಿಗೆ ಬಿದ್ದು ಸತ್ತಿರಬಹುದು ಎಂದು ಅಂದಾಜಿಸಲಾಗಿದೆ .

ಈಗಾಗಲೇ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳಿಗೆ ದೂರವಾಣಿಗಳ ಮೂಲಕ ತಿಳಿಸಿದ್ದು, ಇಲಾಖೆಯ ಮರಣೋತ್ತರ ಪರೀಕ್ಷೆಯ ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು, ಸುಧೀರ್ ಶೆಟ್ಟಿ ಹಿರಿಯಡ್ಕ, ಕರಾಟೆಪಟು ಪ್ರವೀಣ್ ಜಿ ಸುವರ್ಣ ಜೊತೆಗಿದ್ದರು.

Edited By : PublicNext Desk
Kshetra Samachara

Kshetra Samachara

24/03/2022 12:34 pm

Cinque Terre

5.22 K

Cinque Terre

0

ಸಂಬಂಧಿತ ಸುದ್ದಿ