ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ:ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ ,ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: ತಾಲೂಕಿನಲ್ಲಿ ಶುಕ್ರವಾರ ಸಾಯಂಕಾಲ ಗುಡುಗು ಮಿಂಚು ಸಹಿತ ಭಾರಿ ಗಾಳಿ ಮಳೆಯಾಗಿದೆ.ಗಾಳಿಮಳೆಗೆ ಕಸಬಾ ಗ್ರಾಮದ ಬಂಗ್ಲೆಗುಡ್ಡೆಯ ಖತೀಜಾ ಬಾನು ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.

15,000 ರೂ. ನಷ್ಟ ಅಂದಾಜಿಸಲಾಗಿದೆ. ನಗರದ ಸರ್ವಜ್ಞ ವೃತ್ತದಿಂದ ಪೇಟೆಗೆ ಹೋಗುವ ದಾರಿಯ ಪಿಡಬ್ಲ್ಯುಡಿ ಕ್ವಾಟ್ರಸ್ ಕಟ್ಟಡದ ಮೇಲೆ ಅಡಿಕೆ ಮರ ಬಿದ್ದಿದೆ. ಬಜಗೋಳಿ, ಮಾಳ, ನಕ್ರೆ, ಬೈಲೂರು, ಪೆರ್ವಾಜೆ ಸೇರಿದಂತೆ ತಾಲೂಕಿನೆಲ್ಲಡೆ ಗಾಳಿ ಮಳೆಯಾಗಿದ್ದು ವಿದ್ಯುತ್, ದೂರವಾಣಿ ಸೇವೆಗಳಲ್ಲಿ ವ್ಯತ್ಯಯವಾಗಿದೆ.

Edited By : PublicNext Desk
Kshetra Samachara

Kshetra Samachara

07/05/2022 10:33 am

Cinque Terre

5.25 K

Cinque Terre

0

ಸಂಬಂಧಿತ ಸುದ್ದಿ