ಉಡುಪಿ: ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಕೊಡವೂರು, ಬ್ರಾಹ್ಮಣ ವಲಯ ಸಮಿತಿ ಕೊಡವೂರು ಗೆಳೆಯರ ಬಳಗ ಗರ್ಡೆ, ಲಕ್ಷ್ಮೀನಗರ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಸಹಭಾಗಿತ್ವದಲ್ಲಿ ನೇತ್ರ ತಪಾಸಣೆ ಉಚಿತ ಶಿಬಿರ, ನೇತ್ರ ಪೊರೆ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ನಡೆಯಿತು.
ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಬಿಜೆಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
08/11/2020 06:33 pm