ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀ ಕೃಷ್ಣಮಠದಲ್ಲಿ ದೀಪಾವಳಿಯ ಬಲಿಪಾಡ್ಯದ ಪ್ರಯುಕ್ತ ಗೋಪೂಜೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ,ಕನಕನ ಕಿಂಡಿಯ ಎದುರುಗಡೆ ದೀಪಾವಳಿಯ ಬಲಿ ಪಾಡ್ಯದಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಗೋಗ್ರಾಸ ನೀಡಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು "ಗೋ ಪೂಜೆ"ಯನ್ನು ನಡೆಸಿದರು. ಬಳಿಕ ರಥ ಬೀದಿಯಲ್ಲಿ ಬಿರುದು ಬಾವಲಿ ವಾದ್ಯ ಮೇಳಗಳೊಂದಿಗೆ ಗೋವುಗಳ ಮೆರವಣಿಗೆ ನಡೆಯಿತು.

ಮಠದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್,ವಿದ್ವಾಂಸರಾದ ವಂಶಿಕೃಷ್ಣ ಆಚಾರ್ಯ,ಮಠದ ಜನಾರ್ದನ ಕೊಟ್ಟಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

15/11/2020 06:46 pm

Cinque Terre

3.52 K

Cinque Terre

0

ಸಂಬಂಧಿತ ಸುದ್ದಿ