ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಎನ್‌ಐಎ ದಾಳಿ ಖಂಡಿಸಿ ಎಸ್‌ಡಿಪಿಐನಿಂದ ಪ್ರತಿಭಟನೆ

ಉಡುಪಿ: ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಅವರ ಮನೆ ಮೇಲೆ ಎನ್‌ಐಎ ದಾಳಿ ಖಂಡಿಸಿ ಉಡುಪಿ ನಗರದ ಹುತಾತ್ಮಸ್ಮಾರಕದ ಮುಂಭಾಗದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜಕೀಯ ಬಲದ ದುರ್ಬಳಕೆ ಮಾಡಿಕೊಂಡು ಈ ದಾಳಿ ನಡೆಸಲಾಗಿದೆ. ಇದೊಂದು ಸರ್ಕಾರಿ ಪ್ರಾಯೋಜಿತ ದಾಳಿ ಎಂದು ಎಸ್ ಡಿ ಪಿ ಐ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಬಿಹಾರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದ್ದರು.

Edited By : PublicNext Desk
Kshetra Samachara

Kshetra Samachara

10/09/2022 11:37 pm

Cinque Terre

888

Cinque Terre

0

ಸಂಬಂಧಿತ ಸುದ್ದಿ