ಕುಂದಾಪುರ: ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ, ಇಂಜಿನಿಯರ್ಸ್ ಡೇ ಪ್ರಯುಕ್ತ ಸಾಲಿಗ್ರಾಮದ ಇಂಜಿನಿಯರ್ ನಾಗರಾಜ್ ಸೋಮಯಾಜಿ ಯವರನ್ನು ಸಾಲಿಗ್ರಾಮದ ಅವರ ಕಛೇರಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ, ಸ್ಥಾಪಕಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಮಾಜಿ ಅಧ್ಯಕ್ಷರಾದ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ,ಯಾಳಕು ಚಂದ್ರ ಶೇಖರ್ ಶೆಟ್ಟಿ, ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ, ಕೊಮೆ ವಸಂತ್ ಶೆಟ್ಟಿ ಅಚ್ಚಾಡಿ, ಕೊಮೆ ಸುರೇಂದ್ರ ಶೆಟ್ಟಿ ಅಚ್ಚಾಡಿ, ಅಕ್ಷಯ್ ಹೆಗ್ಡೆ, ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಬನ್ನಾಡಿ ಜೀವನ್ ಬಿ.ಬಿ., ಗುಂಡ ಶೆಟ್ಟಿ ಮಾನಂಬಳ್ಳಿ, ಬನ್ನಾಡಿ ವಿನಯ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Kshetra Samachara
21/09/2022 06:05 pm