ಉಡುಪಿ,: ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಪಾರ್ಥೀವ ಶರೀರವನ್ನು ಮೊಂಟೆಪದವಿನ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಅಂತ್ಯಸಂಸ್ಕಾರ ಮೊಂಟೆಪದವು ಸಮೀಪದ ಮರಿಕ್ಕಳ ಜುಮಾ ಮಸೀದಿಯ ವಠಾರದಲ್ಲಿ ಇಂದು ಸಂಜೆ 6 ಗಂಟೆಗೆ ನಡೆಯಲಿದೆ.
Kshetra Samachara
24/09/2020 02:06 pm