ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಅಭ್ಯಾಸ ವರ್ಗ

ಕಾರ್ಕಳ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಅಭ್ಯಾಸ ವರ್ಗವು ಭುವನೇಂದ್ರ ಪ್ರೌಢ ಶಾಲೆಯಲ್ಲಿ ನಡೆಯುತ್ತಿದ್ದು, ಉದ್ಘಾಟನೆಯನ್ನು ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ ನೆರವೇರಿಸಿದರು. ಸಮಾಜ ಸೇವಕಿ ರಮಿತಾ ಕಾರ್ಕಳ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದರು. ಹಾಗೂ ಉದ್ಘಾಟನಾ ಅವಧಿಯಲ್ಲಿ ಜಿಲ್ಲಾ ಸಹಪ್ರಮುಖರಾದ ಡಾ.ದಯಾನಂದ ಬಾಯಾರ್, ಜಿಲ್ಲಾ ಸಂಚಾಲಕರಾದ ಆಶಿಶ್ ಶೆಟ್ಟಿ ಬೋಳ, ನಗರ ಅಧ್ಯಕ್ಷರಾದ ಅಭಿಷೇಕ್ ಸುವರ್ಣ ರವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/11/2021 10:34 am

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ