ಹಾಲಾಡಿ: ಜಿಲ್ಲಾಧಿಕಾರಿ ನೆಡೆ ಹಳ್ಳಿಯ ಕಡೆ ಎನ್ನುವ ಕಾರ್ಯಕ್ರಮ ಉಡುಪಿ ಜಿಲ್ಲೆಯ ಹಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವತಿಯಿಂದ ಅಕ್ಕಿ ವಿತರಣೆ ಕಾರ್ಯಕ್ರಮ ನೆಡೆಯಿತು. ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕಿರಣ್ ಕೊಡ್ಗಿ, ಹಾಗೂ ಜಿಲ್ಲಾಧಿಕಾರಿ ಕೂರ್ಮ ರಾವ್ ಪಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಿದರು.
Kshetra Samachara
16/04/2022 11:36 am