ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕಾವ್ಯ ದೇವಾಡಿಗ ಮಂಗಳೂರು ವಿ.ವಿ‌ ಗೆ ಪ್ರಥಮ ರ‍್ಯಾಂಕ್!

ಕುಂದಾಪುರ :ಮಂಗಳೂರು ವಿ.ವಿ‌ಯ 2020-21 ನೇ ಸಾಲಿನ ಅಂತಿಮ‌ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ , ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ‌.ಸುಕುಮಾರ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ‌ಸದಸ್ಯರು ,ಪ್ರಾಂಶುಪಾಲರು ಹಾಗೂ ಭೋಧಕ &ಭೋಧಕೇತರ ವ್ರಂದ ಅಭಿನಂದನೆ ‌ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/04/2022 12:17 pm

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ