ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ ಸಕಾಲ ದಶಮಾನೋತ್ಸವ ಜಾಥ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಶೋಭಾಲಕ್ಷ್ಮಿ, ಕಂದಾಯ ನಿರೀಕ್ಷಕ ಮಂಜು,ಯಡ್ತರೆ ಗ್ರಾಮಲೆಕ್ಕಾಧಿಕಾರಿ ಮಂಜುನಾಥ ಬಿಲ್ಲವ,ಗಿರಿಜಾ ಮೊಗೇರ್,ಹರೀಶ್ ಕುಮಾರ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
Kshetra Samachara
24/04/2022 03:33 pm