ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಬೈಂದೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ.

ಬೈಂದೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ತಮ್ಮ ಸಮುದಾಯದೊಳಗೆ ಅಂತರ್ಜಾತಿ ವಿವಾಹವಾದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2.ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು,

ಅರ್ಹ ಫಲಾನುಭವಿಗಳು ಇದರ ಪ್ರಯೋಜನವನ್ನು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www. sw. kar. nic. inನಲ್ಲಿ ಸಲ್ಲಿಸಿ,

ಸೂಕ್ತ ದಾಖಲೆಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ತಕ್ಷಣ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

29/04/2022 03:49 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ