ಕುಂದಾಪುರ: ಇಲ್ಲಿನ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ 13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,18 ರಿಂದ 35 ವರ್ಷದೊಳಗಿನ ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ವಿದ್ಯಾಹರ್ತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ http://udupi.nic.in ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
Kshetra Samachara
02/05/2022 07:39 am