ಕುಂದಾಪುರ:ಭಾರತೀಯ ಆಟೋರಿಕ್ಷಾ ಮಜ್ದೂರ್ ಸಂಘ ಇದರ ವಾರ್ಷಿಕ ಮಹಾಸಭೆ ಕುಂದಾಪುರ ರೋಟರಿ ಲಕ್ಷ್ಮಿ ನರಸಿಂಹ ಕಲಾಮಂದಿರ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವಿ ಪುತ್ರನ್ ಆಯ್ಕೆಯಾಗಿದ್ದಾರೆ.
Kshetra Samachara
04/05/2022 11:31 am