ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ ಡೆಂಗ್ಯೂ ಪ್ರಕರಣ ಹೆಚ್ಚಳ ಸರ್ಕಾರಿ ಆಸ್ಪತ್ರೆಗೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಭೇಟಿ !

ಕುಂದಾಪುರ :ಕಳೆದೊಂದು ತಿಂಗಳಿಂದ ಉಡುಪಿ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜಡ್ಕಲ್ ಗ್ರಾಮದ ಮದೂರಿನಲ್ಲಿ ಡೆಂಗ್ಯೂ ಜ್ವರದ ಹಾವಳಿಗೆ ಜನ ಬೆಚ್ಚಿಬಿದ್ದಿದ್ದಾರೆ.

ಪ್ರತಿದಿನ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ 50 ಕ್ಕೂ ಹೆಚ್ಚು ರೋಗಿಗಳು ದಾಖಲಾಗುತ್ತಿದ್ದು, ಡೆಂಗ್ಯೂ ಪೀಡಿತರಿಗೆ ವಿಶೇಷ ವಾರ್ಡ್ ತೆರೆದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲೂ ರೋಗಿಗಳು ದಾಖಲಾಗಿದ್ದು, ಇಂದು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಪೀಡಿತರ ಯೋಗಕ್ಷೇಮ ವಿಚಾರಿಸಿದರು.

Edited By : PublicNext Desk
Kshetra Samachara

Kshetra Samachara

13/05/2022 04:46 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ