ಕುಂದಾಪುರ:ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 13 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಯಿದಲ್ಲಿ ಮೇ18 ರ ಒಳಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
13/05/2022 04:47 pm