ಉಡುಪಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮಂಡಲ ಪ್ರಧಾನರು, ಉತ್ತಮ ಕೃಷಿಕರು, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದವರು, ದೊಡ್ಡಣಗುಡ್ಡೆ ಪಂಚಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ ಕರಂಬಳ್ಳಿ ಗೋಪಾಲಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಂತಾಪ ಸೂಚಿಸಿದ್ದಾರೆ.
Kshetra Samachara
26/05/2022 08:15 pm