ಉಡುಪಿ: ಶಾಸಕ ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ರಘುಪತಿ ಭಟ್, 'ಸದ್ಯ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಾಲ್ಕೈದು ದಿನಗಳಿಂದ ಸಂಪರ್ಕದಲ್ಲಿ ಇದ್ದವರು ಕ್ವಾರಂಟೈನ್‌ಗೆ ಒಳಗಾಗಬೇಕು' ಎಂದು ಮನವಿ ಮಾಡಿದ್ದಾರೆ.
Kshetra Samachara
11/10/2020 04:39 pm