ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಯುವಜನತೆಯ ಚಿತ್ತ ಬಿಜೆಪಿಯತ್ತ ಕೇಂದ್ರೀಕೃತ: ಕುಯಿಲಾಡಿ ಹರ್ಷ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಪರ ಆಡಳಿತ ಹಾಗೂ ಸದೃಢ ಪಕ್ಷ ಸಂಘಟನೆಯಿಂದ ಇಂದು ಬಿಜೆಪಿ ಸರ್ವಸ್ಪರ್ಶಿ, ಸರ್ವವ್ಯಾಪಿ ಎನಿಸಿದೆ. ಇದರ ಪರಿಣಾಮವಾಗಿ ಯುವ ಜನತೆಯ ಚಿತ್ತ, ಒಲವು ಬಿಜೆಪಿಯತ್ತ ಕೇಂದ್ರೀಕೃತವಾಗಿದೆ. ಪ್ರಸಕ್ತ ನಡೆಯಲಿರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಗರಿಷ್ಠ ಅಂತರದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಕಾಪು ಮಂಡಲ ಕಚೇರಿಯಲ್ಲಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿ ಗ್ರಾಪಂ ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರ ಬಿಜೆಪಿ ಸೇರ್ಪಡೆಗೆ ಚಾಲನೆ ನೀಡಿ ಮಾತನಾಡಿದರು.

Edited By : Vijay Kumar
Kshetra Samachara

Kshetra Samachara

21/12/2020 07:03 pm

Cinque Terre

4.3 K

Cinque Terre

0

ಸಂಬಂಧಿತ ಸುದ್ದಿ