ಕಾರ್ಕಳ: ಗ್ರಾಮ ಪಂಚಾಯ್ತಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಕಾರ್ಕಳ ಬೈಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚುನಾವಣಾ ಅಭ್ಯರ್ಥಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹೇರಲಾಗಿದೆ. ಇದಕ್ಕೆ ಒಪ್ಪದೆ ಪಟ್ಟು ಹಿಡಿದ ಕಾರಣ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಬೈಲೂರು ಹೈಸ್ಕೂಲ್ ಪಿಕಲ್ಲು ಎಂಬಲ್ಲಿ ನಡೆದಿದೆ.
Kshetra Samachara
19/12/2020 07:34 pm