ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀ ಕೃಷ್ಣಮಠಕ್ಕೆ ಸಚಿವ ಬೊಮ್ಮಾಯಿ ಭೇಟಿ; ದೇವರ ದರ್ಶನ

ಉಡುಪಿ: ಇಂದು ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ ಬೊಮ್ಮಾಯಿ ಅವರು ಸಂಜೆ ವೇಳೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು.

ಶಾಸಕ ರಘುಪತಿ ಭಟ್ ಅವರೊಂದಿಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣ ಮುಖ್ಯಪ್ರಾಣದೇವರ ದರ್ಶನವನ್ನು ಪಡೆದರು.

ಮಠದ ಪರವಾಗಿ ವ್ಯವಸ್ಥಾಪಕರು ಸಚಿವರಿಗೆ ಗೌರವ ಸಲ್ಲಿಸಿದರು.

Edited By : Nirmala Aralikatti
Kshetra Samachara

Kshetra Samachara

03/12/2020 06:40 pm

Cinque Terre

5.09 K

Cinque Terre

0

ಸಂಬಂಧಿತ ಸುದ್ದಿ