ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಐ.ಎ ದಾಳಿ ಖಂಡಿಸಿ ಕುಂದಾಪುರ ಎಸ್.ಡಿ.ಪಿ.ಐಯಿಂದ ಹೆದ್ದಾರಿ ತಡೆದು ಪ್ರತಿಭಟನೆ - ಪೊಲೀಸರಿಂದ ಬಂಧನ

ಕುಂದಾಪುರ: ಎಸ್.ಡಿ.ಪಿ.ಐ ಹಾಗೂ ಪಿ.ಎಪ್.ಐ ನಾಯಕರ ಮೇಲಿನ ಎನ್.ಐ.ಎ ದಾಳಿ ಖಂಡಿಸಿ ಕುಂದಾಪುರದಲ್ಲಿ ಎಸ್.ಡಿ.ಪಿ.ಐ ಹಾಗೂ ಪಿಎಫ್ ಐ ಕಾರ್ಯಕರ್ತರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಸುಮಾರು ಹದಿನೈದು ನಿಮಿಷಗಳ ಕಾಲ ಹೆದ್ದಾರಿ ತಡೆದ ಕಾರ್ಯಕರ್ತರು ದಾಳಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭ ಪೊಲೀಸರು ಹಾಗು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿದರು.

Edited By : PublicNext Desk
Kshetra Samachara

Kshetra Samachara

23/09/2022 12:00 am

Cinque Terre

3.05 K

Cinque Terre

0

ಸಂಬಂಧಿತ ಸುದ್ದಿ