ಉಡುಪಿ: ಉಡುಪಿ ಜಿಲ್ಲೆಗೆ ಆಗಮಿಸಿರುವ ಪಶುಸಂಗೋಪನಾ ಸಚಿವ ಪ್ರಭು ಚೌಹಾನ್ ಇಂದು ಕೃಷ್ಣಮಠಕ್ಕೆ ಭೇಟಿ ನೀಡಿದರು.
ಬಳಿಕ ಶ್ರೀಕೃಷ್ಣನ ದರ್ಶನ ಪಡೆದರು.
ಶಾಸಕ ರಘುಂತಿ ಭಟ್ ಈ ಸಂದರ್ಭ ಸಚಿವರ ಜೊತೆಗಿದ್ದರು. ಬಳಿಕ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆಯಲಾಯಿತು.
Kshetra Samachara
12/12/2021 03:49 pm