ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಮುದೂರು 3ನೇ ವಾರ್ಡ್ ಬಿಜೆಪಿ ಬೆಂಬಲಿತ ಅವಳಿ ಅಭ್ಯರ್ಥಿ ಗಳಿಗೆ ಜಯ

ಕುಂದಾಪುರ: ಕುಂದಾಪುರ ತಾಲೂಕಿನ ಮುದೂರು ಗ್ರಾಮದ 3ನೇ ವಾರ್ಡ್ ಅವಳಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಮುದೂರು ಗ್ರಾಮದ 3ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಲಕ್ಷ್ಮಣ ಶೆಟ್ಟಿ ಮತ್ತು ಸೂಲ್ಯ ಭೋವಿ ಭರ್ಜರಿ ಅಂತರದಿಂದ ಜಯ ಗಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಕ್ಷ್ಮಣ ಶೆಟ್ಟಿ 90 ಮತಗಳಿಂದ ಜಯ ಗಳಿಸಿದ್ದು, ಬಿಜೆಪಿ ಬೆಂಬಲಿತ ಇನ್ನೋರ್ವ ಅಭ್ಯರ್ಥಿ ಸೂಲ್ಯ ಭೋವಿ 74 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ. ಉಳಿದ ಅಭ್ಯರ್ಥಿಗಳ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

Edited By : Nirmala Aralikatti
Kshetra Samachara

Kshetra Samachara

30/12/2020 12:24 pm

Cinque Terre

18.55 K

Cinque Terre

2

ಸಂಬಂಧಿತ ಸುದ್ದಿ