ಕಾಪು: ಕೋಟೆ ಗ್ರಾಮ ಪಂಚಾಯತ್ ನ ಮಟ್ಟು ವಾರ್ಡ್‌ನಲ್ಲಿ ಸ್ಪರ್ಧಿಸಿದ ದಯಾನಂದ ವಿ. ಬಂಗೇರ ಅವರು ಸತತ ಎಂಟನೇ ಬಾರಿ ಗೆಲುವಿನ ನಗೆ ಬೀರಿದ್ದಾರೆ.
ಎರಡು ಬಾರಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದ ಅವರು ಮತ್ತೆ ಗೆಲ್ಲುವ ಮೂಲಕ ಉಡುಪಿ ಜಿಲ್ಲೆಯಲ್ಲೇ ಅತ್ಯಂತ ವಿಶಿ ಷ್ಟವಾದ ದಾಖಲೆಗೈದಿದ್ದಾರೆ.
ಇವರ ಪತ್ನಿ ಉಡುಪಿ ಜಿಪಂ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
Kshetra Samachara
30/12/2020 07:26 pm