ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ ಪೇಟೆ ವ್ಯಾಪಾರಸ್ಥರ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಚರ್ಚೆ

ಉಡುಪಿ: ಬ್ರಹ್ಮಾವರ ಪೇಟೆಯ ವ್ಯಾಪಾರಸ್ಥರ ಸಮಸ್ಯೆಯ ಬಗ್ಗೆ ಹಂದಾಡಿ ಗ್ರಾಪಂ ಸಭಾಭವನದಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ಬ್ರಹ್ಮಾವರ ತಾಪಂ ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಪಿ.ಡಬ್ಲ್ಯೂ.ಡಿ. ಕಾರ್ಯಪಾಲಕ ಅಭಿಯಂತರ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಭಟ್, ಬ್ರಹ್ಮಾವರ ತಾಪಂ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕ ಗುರುನಾಥ್ ಹಾದಿಮನೆ ಮತ್ತು ಸ್ಥಳೀಯ ಪಂಚಾಯಿತಿ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

01/02/2021 03:25 pm

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ