ಕಾರ್ಕಳ : ಬಿಜೆಪಿ ಬಹುಮತವಿದ್ದರೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಅಯ್ಕೆ ಮಾಡುವಲ್ಲಿ ವಿಫಲವಾಗಿದ್ದು ಕಾಂಗ್ರೆಸ್ ಸದಸ್ಯರ ಸೂಚನೆ ಮತ್ತು ಅನುಮೋದನೆಯೊಂದಿಗೆ ಸರ್ವಾನುಮತದಿಂದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಅಯ್ಕೆಯಾಗಿದ್ದಾರೆ. ಈ ನಿಟ್ಟನಲ್ಲಿ ಬಿಜೆಪಿಗೆ ಬಾರಿ ಮುಖಭಂಗವಾಗಿದೆ.
ಕಾರ್ಕಳ ಪುರಸಭೆಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಮೀ ನಾರಾಯಣ ಮಲ್ಯ ಆಯ್ಕೆಯಾಗಿದ್ದಾರೆ.
ಇವರು ಪುರಸಭೆ ಆರನೇ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
Kshetra Samachara
01/02/2021 04:59 pm