ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಪ್ಪೂರು ಹೇರಾಯಿ ಬೆಟ್ಟು ಬಳಿ ಕಿಂಡಿ ಅಣೆಕಟ್ಟು ನಿರ್ಮಾಣ; ಶಾಸಕ ಭೇಟಿ

ಉಡುಪಿ: ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಾಯಿ ಬೆಟ್ಟು ಬಳಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ 35 ಕೋಟಿ ರೂ. ಮಂಜೂರಾಗಿದೆ.

ಈ ಕಾಮಗಾರಿ ಶೀಘ್ರ ಆರಂಭಿಸುವ ಸಂಬಂಧ ಶಾಸಕ ಕೆ. ರಘುಪತಿ ಭಟ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಚರ್ಚಿಸಿದರು.

Edited By : Nirmala Aralikatti
Kshetra Samachara

Kshetra Samachara

02/02/2021 04:17 pm

Cinque Terre

3.73 K

Cinque Terre

0

ಸಂಬಂಧಿತ ಸುದ್ದಿ