ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನಿಮಿತ್ತ ಪ್ರವಾಸ ಕೈಗೊಂಡ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಶ್ರೀ ನಾರಾಯಣ ಗೌಡ ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು. ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

27/02/2021 10:34 am

Cinque Terre

6.63 K

Cinque Terre

0

ಸಂಬಂಧಿತ ಸುದ್ದಿ