ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾರ್ವಜನಿಕ ರಸ್ತೆಗೆ ಖಾಸಗಿ ಜಾಗದವರಿಂದ ತಡೆ:ಶಾಸಕ ರಘುಪತಿ ಭಟ್ ಭೇಟಿ,ಪರಿಶೀಲನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಜಿಲಿನಲ್ಲಿ ಸಾರ್ವಜನಿಕ ರಸ್ತೆಗೆ ಖಾಸಗಿ ಜಾಗದವರಿಂದ ತಡೆ ಉಂಟಾಗುತ್ತಿದ್ದು ಸ್ಥಳೀಯರ ಬೇಡಿಕೆಯಂತೆ ಇಂದು ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಉಪಾಧ್ಯಕ್ಷರಾದ ಗುರುರಾಜ್ ರಾವ್, ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರಾದ ರಾಜೀವ್ ಕುಲಾಲ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಆರೂರು ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ, ಗಣೇಶ್ ಪೂಜಾರಿ, ವನಿತಾ ಹಾಗೂ ಬಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಬ್ರಹ್ಮಾವರ ಪೂಲೀಸ್ ಉಪ ನಿರೀಕ್ಷಕರಾದ ಗುರುನಾಥ್ ಹಾದಿಮನೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಭಾಷ್ ಕಾರ್ವಿ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/09/2021 07:56 pm

Cinque Terre

3.93 K

Cinque Terre

0

ಸಂಬಂಧಿತ ಸುದ್ದಿ