ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಮಹಿಳೆಯರಿಂದ ಜಾತ್ಯತೀತ ಜನತಾದಳ ಸೇರ್ಪಡೆ

ಕಾಪು: ಉಡುಪಿ ಜಿಲ್ಲೆಯ, ಕಾಪು ವಿಧಾನಸಭೆ ಕ್ಷೇತ್ರದ ಮಹಿಳಾ ಜನತಾದಳ ಜಿಲ್ಲಾ ಕಾರ್ಯಾಧ್ಯಕ್ಷರಾದ ಶ್ರೀಮತಿ ತಬಸ್ಸುಮ್, ಕಾಪು ಜೆಡಿಎಸ್ ಮಹಿಳಾ ಕಾರ್ಯಾಧ್ಯಕ್ಷರಾದ ಶ್ರೀಮತಿ ಸನಾ ಮಲ್ಲಾರು, ಉಪಾಧ್ಯಕ್ಷರಾದ ಶ್ರೀಮತಿ ಅಕ್ಷತಾರವರ ಮುಂದಾಳುತ್ವದಲ್ಲಿ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಮಹಿಳೆಯರು ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭ ಜಯರಾಮ ಆಚಾರ್ಯ,ಜಿಲ್ಲಾ ಕಾರ್ಯದರ್ಶಿ, ರಾಜು ಆರ್ ಪುತ್ರನ್, ಕಾಪು ವಿಧಾನಸಭಾ ಕ್ಷೇತ್ರ ಕಾರ್ಯಾಧ್ಯಕ್ಷರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/10/2021 08:43 pm

Cinque Terre

3.42 K

Cinque Terre

0

ಸಂಬಂಧಿತ ಸುದ್ದಿ