ಉಡುಪಿ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.
Kshetra Samachara
10/03/2022 04:22 pm