ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ"ಕಂದಾಯ ದಾಖಲೆ ಮನೆ ಬಾಗಿಲಿಗೆ" ಕಾರ್ಯಕ್ರಮ

ಉಡುಪಿ: ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಎಂಬ ಯೋಜನೆಯನ್ನು ಹಮ್ಮಿಕೊಂಡಿದೆ.ಅದರಂತೆ ಉಡುಪಿಯಲ್ಲೂ ಇವತ್ತು‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಉಡುಪಿ ಜಿಲ್ಲೆಯಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಈ ಗ್ರಾಮ ವ್ಯಾಪ್ತಿಯಲ್ಲಿ ಬರುವ ಲಕ್ಷ್ಮೀ ನಗರ ವ್ಯಾಪ್ತಿಯಲ್ಲಿರುವ ಕುಟುಂಬಗಳ ಮನೆಗೆ ಭೇಟಿ ನೀಡಿದ ಶಾಸಕರು ಮತ್ತು ಕಂದಾಯ ಅಧಿಕಾರಿಗಳು ದಾಖಲೆಗಳನ್ನು ವಿತರಿಸಿದರು.

Edited By : PublicNext Desk
Kshetra Samachara

Kshetra Samachara

12/03/2022 12:25 pm

Cinque Terre

1.05 K

Cinque Terre

0

ಸಂಬಂಧಿತ ಸುದ್ದಿ