ಮಣಿಪಾಲ:ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನೆಡೆಸಿತು.
ತದನಂತರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ ಇನ್ ರವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಬಿ ಇನ್ ಆದಷ್ಟು ಬೇಗ ನಿಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದರು.
Kshetra Samachara
29/03/2022 01:45 pm