ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಈಗ ನನಗೆ ಮಂತ್ರಿಗಿರಿ ಕೊಟ್ಟರೂ ಬೇಡ: ಶಾಸಕ ರಘುಪತಿ ಭಟ್ !

ಈಗ ನನಗೆ ಮಂತ್ರಿಗಿರಿ ಕೊಟ್ಟರೂ ಬೇಡ ,ಆದರೆ ಮುಂದಿನ ಅವಧಿಗೆ ನೋಡೋಣ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಶಾಸಕರು ಮಂತ್ರಿ ಸ್ಥಾನಕ್ಕೆ ಲಾಬಿ ನಡೆಸಲು ದೆಹಲಿಗೆ ದೌಡಾಯಿಸಿದ್ದಾರಲ್ವ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು ,ನಾನಂತೂ ಈಗ ಲಾಬಿ ಮಾಡುವುದಿಲ್ಲ.ಈಗ ಕೊಟ್ಟರೂ ಬೇಡ.

ಏಕೆಂದರೆ ಇನ್ನೊಂದು ವರ್ಷದಲ್ಲಿ ಎಲೆಕ್ಷನ್ ಬರುತ್ತದೆ. ಹಿಂದೆ ಯಡಿಯೂರಪ್ಪ ಸಿಎಂ ಆದಾಗ, ಬೊಮ್ಮಾಯಿ ಸಿಎಂ ಆಗುವ ಸಂದರ್ಭದಲ್ಲೂ ನಾನು ಮಂತ್ರಿ ಸ್ಥಾನಕ್ಕೆ ಪ್ರಯತ್ನಪಟ್ಟಿಲ್ಲ. ಮುಂದಿನ ಅವಧಿಗೆ ನೋಡೋಣ ಎಂದು ಶಾಸಕರು ಹೇಳಿದರು.

Edited By :
Kshetra Samachara

Kshetra Samachara

06/04/2022 01:24 pm

Cinque Terre

7.04 K

Cinque Terre

3

ಸಂಬಂಧಿತ ಸುದ್ದಿ