ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷ ಸತೀಶ್ ಬಾರಿಕೆರಿ ವಹಿಸಿದ್ದು,ಹಿಂದುಳಿದ ವರ್ಗಗಳ ಕಾರ್ಯವೈಖರಿ ಬಗ್ಗೆ ಅವಲೋಕನ ನೆಡೆಸಿದರು.
ಸಭೆಯಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ,ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಟಲ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಉಪಾಧ್ಯಕ್ಷ ಮನೋಜ್, ಕುಂದಾಪುರ ಮಂಡಲ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ,ಇನ್ನಿತರರು ಉಪಸ್ಥಿತರಿದ್ದರು.
Kshetra Samachara
07/04/2022 10:41 am