ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜೆಡಿಎಸ್ ಜಿಲ್ಲಾ ಮಹಿಳಾ ಕಾರ್ಯಾಧ್ಯಕ್ಷರಾಗಿ ಪೂರ್ಣಿಮಾ ಎಸ್.ನಾಯಕ್ ಆಯ್ಕೆ

ಉಡುಪಿ: ಜನತಾದಳ( ಜಾತ್ಯತೀತ) ಉಡುಪಿ ಜಿಲ್ಲಾ "ಮಹಿಳಾ ಜನತಾದಳದ ಕಾರ್ಯಧ್ಯಕ್ಷ " ರನ್ನಾಗಿ ಪೂರ್ಣಿಮಾ ಎಸ್ ನಾಯಕ್ ರವರನ್ನು ಜಿಲ್ಲಾಧ್ಯಕ್ಷ ಯೋಗಿಶ್ ವಿ ಶೆಟ್ಟಿಯವರು ನೇಮಕಾತಿ ಮಾಡಿರುತ್ತಾರೆ.

ಪೂರ್ಣಿಮಾ ಎಸ್ ನಾಯಕ್ , ಹಲವಾರು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದು ಸಮಾಜಸೇವಕರು, ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

Edited By : PublicNext Desk
Kshetra Samachara

Kshetra Samachara

18/04/2022 06:04 pm

Cinque Terre

2.09 K

Cinque Terre

1

ಸಂಬಂಧಿತ ಸುದ್ದಿ