ಉಡುಪಿ: ವಿವಿಧ ಕಾರ್ಯಕ್ರಮಗಳ ನಿಮಿತ್ತ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದು ಉಡುಪಿಗೆ ಆಗಮಿಸಿದರು.
ವಿಧಾನಸಭಾಧ್ಯಕ್ಷರನ್ನು ಶಾಸಕ ರಘುಪತಿ ಭಟ್ ಮತ್ತಿತರರು ಆತ್ಮೀಯವಾಗಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/04/2022 10:59 am