ಉಡುಪಿ : ಜಿಲ್ಲಾ ಕಾಂಗ್ರೆಸ್ ಸಮಿತಿಯ ತುರ್ತು ಕಾರ್ಯಕಾರಿಣಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ಅಧ್ಯಕ್ಷತೆಯಲ್ಲಿ ಜೂ.8ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
07/06/2022 08:19 pm