ಉಡುಪಿ: ಜುಲೈ 19ರಂದು ಬೆಳಿಗ್ಗೆ ಸಮಯ 10.30 ರಿಂದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿಯ ಆದರ್ಶ ಹಾಸ್ಪಿಟಲ್ ಎದುರಿನ ವಿಶ್ವೇಶ್ವರ ಬಿಲ್ಡಿಂಗ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Kshetra Samachara
18/07/2022 06:57 pm