ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ :ಖಾಸಗಿ ವೈದ್ಯಕೀಯ ಸಂಸ್ಥೆಗಳ ತನಿಖೆಗೆ ಆದೇಶ

ಕುಂದಾಪುರ : ಖಾಸಗಿ ಕ್ಲಿನಿಕ್ ಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕಿರಣ್ ಪೂಜಾರಿ ಮದ್ದುಗುಡ್ಡೆ ಜಿಲ್ಲಾ ಆರೋಗ್ಯ ತನಿಖೆಗೆ ನೀಡಿದ ದೂರಿನನ್ವಯ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶಿಸಿದ್ದಾರೆ .

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಅಧಿನಿಯಮದಂತೆ ದೂರಿನಲ್ಲಿ ಉಲ್ಲೇಖಿತ ಖಾಸಗಿ ಕ್ಲಿನಿಕ್ ಗಳ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ತಾಲ್ಲೂಕು ಪ್ರಾಥಿಕಾರ ಅಧಿಕಾರಿಗೆ ಆದೇಶದಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

25/03/2022 04:06 pm

Cinque Terre

1.22 K

Cinque Terre

0

ಸಂಬಂಧಿತ ಸುದ್ದಿ