ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟ್ಟಡ ಕಾರ್ಮಿಕರಿಂದ ಮುಷ್ಕರ

ಕೋಟೇಶ್ವರ : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಮಾ.28 ಮತ್ತು 29 ರಂದು ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿರುವ ಅಖಿಲ ಭಾರತ ಮುಷ್ಕರಕ್ಕೆ, ಕುಂದಾಪುರ ತಾಲೂಕಿನ ಕಟ್ಟಡ ಹಾಗೂ ಕಾರ್ಮಿಕ ಸಂಘದ ವತಿಯಿಂದ ಕೋಟೇಶ್ವರ ಘಟಕದಲ್ಲಿ ಪ್ರತಿಭಟನೆ ನೆಡೆಸಲಾಗಿದೆ.

Edited By : PublicNext Desk
Kshetra Samachara

Kshetra Samachara

28/03/2022 02:59 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ