ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಹರಣವಾಗುತ್ತಿದೆ-ಸಿ.ಐ.ಟಿ.ಯು ಕಾರ್ಯದರ್ಶಿ ಹೇಳಿಕೆ

ಮಣಿಪಾಲ್: ಕೇಂದ್ರ ಸರ್ಕಾರದ ನಿಲುವುಗಳನ್ನು ವಿರೋಧಿಸಿ ಅಖಿಲ ಭಾರತ ಮುಷ್ಕರ ಎರಡನೇ ದಿನವಾದ ಇಂದು ಕೂಡ ಮುಂದುವರೆದಿದೆ. ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಹರಣವಾಗುತ್ತಿದೆ, ಯಾವುದೇ ಹೋರಾಟಗಳಿಗೆ ಸರ್ಕಾರ ಮಾನ್ಯ ನೀಡುತ್ತಿಲ್ಲ ಎಂದರು.

Edited By : PublicNext Desk
Kshetra Samachara

Kshetra Samachara

29/03/2022 03:34 pm

Cinque Terre

1.3 K

Cinque Terre

0

ಸಂಬಂಧಿತ ಸುದ್ದಿ