ಬೈಂದೂರು: ಉಡುಪಿ ಜಿಲ್ಲೆ ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ವ್ರತ್ತಿ ಬಾಂಧವರು ಸಾಮಾಜಿಕ ಭದ್ರತೆಗಾಗಿ ಜುಲೈ 26 ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ನಡೆಸಲುದ್ದೇಶಿಸಿರುವ ಧರಣಿಯನ್ನು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ಬೆಂಬಲಿಸುತ್ತದೆ.
ಸಿಐಟಿಯು ಮತ್ತಿತರ ಕಾರ್ಮಿಕ ಸಂಘಟನೆಗಳ ಒತ್ತಾಯದ ಮೇರೆಗೆ ಟೈಲರ್ಸ್ ವೃತ್ತಿ ಬಾಂಧವರ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹೋರಾಟಕ್ಕೆ ಕರೆ ಕೊಟ್ಟಿರುವುದನ್ನು ಸಿಐಟಿಯು ಸ್ವಾಗತಿಸುತ್ತದೆ ಎಂದು ಸುರೇಶ್ ಕಲ್ಲಾಗರ ಕುಂದಾಪುರ ಪ್ರಧಾನ ಕಾರ್ಯದರ್ಶಿ
ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
26/07/2022 07:53 am