ಬೈಂದೂರು; ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಬಿಜೆಪಿ ಇದರ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಕರೆಗೆ ಎಲ್ಲರೂ ಒಟ್ಟುಗೂಡಿ ತಿರಂಗ ಯಾತ್ರೆಯ ವಾಹನ ಜಾಥಾ ಕಾರ್ಯಕ್ರಮ ಆಗಸ್ಟ್.14 ರಂದು ಮಧ್ಯಾಹ್ನ 3 ಗಂಟೆಗೆ ಶಿರೂರು ಟೋಲ್ ಗೇಟ್‌ನಿಂದ ವಂಡ್ಸೆ ಪೇಟೆಯವರೆಗೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಜನಪ್ರತಿನಿಧಿಗಳು ಬೈಕ್ ಹಾಗೂ ಕಾರ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೈಂದೂರು ಮಂಡಲ ಕ್ಷೇತ್ರ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
Kshetra Samachara
13/08/2022 04:43 pm