ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಮೈಸೂರು ವಿಭಾಗ ಮಟ್ಟಕ್ಕೆ ಕಂದಾಪುರದ ಬೋರ್ಡ್ ಹೈಸ್ಕೂಲ್ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಬ್ರಹ್ಮಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಆಯ್ಕೆ ಪಂದ್ಯಾಟದಲ್ಲಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ (ಬೋರ್ಡ್ ಹೈಸ್ಕೂಲ್) ಅನಿಕೇತ್ ಹಾಗು ತೇಜಸ್ ಆಯ್ಕೆಯಾಗಿದ್ದಾರೆ.

ಇವರು ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ ಇವರು ಮಾರ್ಗದರ್ಶನ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

13/09/2022 08:49 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ