ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ನಡೆಸಿದ ಉಡುಪಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಕಾಶ್, ಹುಡುಗರ ವಿಭಾಗದಲ್ಲಿ ಹಾಗೂ ರಕ್ಷಾ ಹುಡುಗಿಯರ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
Kshetra Samachara
26/09/2022 08:31 pm