", "articleSection": "Human Stories,Public News", "image": { "@type": "ImageObject", "url": "https://prod.cdn.publicnext.com/s3fs-public/421698-1737699820-A2~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯನಗರ: ನವ ದೆಹಲಿಯ ಕರ್ತವ್ಯ ಪಥದಲ್ಲಿ ಏರ್ಪಡಿಸಲಾದ 76ನೇ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಹೊಸಪೇಟೆಯ ವನ್ಯಜೀವಿ ಸಂಶೋಧಕ ...Read more" } ", "keywords": ",Vijayanagara,Human-Stories,Public-News", "url": "https://publicnext.com/article/nid/Vijayanagara/Human-Stories/Public-News" }
ವಿಜಯನಗರ: ನವ ದೆಹಲಿಯ ಕರ್ತವ್ಯ ಪಥದಲ್ಲಿ ಏರ್ಪಡಿಸಲಾದ 76ನೇ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಹೊಸಪೇಟೆಯ ವನ್ಯಜೀವಿ ಸಂಶೋಧಕ ಡಾ. ಸಮದ್ ಕೊಟ್ಟೂರು ಇವರಿಗೆ ಕೇಂದ್ರ ಸರ್ಕಾರ ಆಹ್ವಾನಿಸಿದೆ.
ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ, ಮಾನವ ಪ್ರಾಣಿ ಸಂಘರ್ಷ ತಡೆಗಟ್ಟುವಿಕೆ, ವನ್ಯಜೀವಿಗಳ ಆವಾಸಸ್ಥಾನ ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಸ್ವಯಂ ಸ್ಪೂರ್ತಿಯಿಂದ ಅಹಿರ್ನಿಷಿಯಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟ ಸ್ವಯಂಸೇವಕರನ್ನು ಗುರುತಿಸಿ ನವ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಳುಹಿಸಲು ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯ ನಿರ್ದೇಶನದ ಮೇರೆಗೆ ಕರ್ನಾಟಕ ಅರಣ್ಯ ಇಲಾಖೆಯು ಡಾ. ಸಮದ್ ಕೊಟ್ಟೂರು ಇವರ ಹೆಸರನ್ನು ಶಿಫಾರಸ್ಸು ಮಾಡಿದೆ.
Kshetra Samachara
24/01/2025 11:53 am